Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು – ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ
ಕರ್ನಾಟಕಪ್ರಮುಖ

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು – ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ

Share
0 Min Read
SHARE

newsics.com

ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾra ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು(ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಇಲಾಖೆಯ ಕಚೇರಿಯ ನಾಮಫಲಕಗಳು, ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಅರ್ಜಿ, ಪತ್ರಗಳಿಗೂ ಕನ್ನಡದಲ್ಲಿಯೇ ಉತ್ತರ ನೀಡಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

 

 

TAGGED:#Kannada #used #compulsorily #departments #karntaka #government
Share This Article
Facebook Twitter Copy Link Print
Previous Article Colombia Landslide: ಕೊಲಂಬಿಯಾದಲ್ಲಿ ಭೂಕುಸಿತ – 10 ಜನರು ಸಾವು, 15 ಮಂದಿ ನಾಪತ್ತೆ
Next Article CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?