Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 15 ಕಾಂತಿವರ್ಧಕ ಔಷಧಗಳನ್ನು ಬಳಸದಂತೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ
ಕರ್ನಾಟಕ

15 ಕಾಂತಿವರ್ಧಕ ಔಷಧಗಳನ್ನು ಬಳಸದಂತೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

Share
2 Min Read
SHARE

newsics.com

ಬೆಂಗಳೂರು: ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ ಹಾಗೂ ಔಷಧಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಾಂತಿವರ್ಧಕಗಳನ್ನು ಬಳಸುವಂತವರಿಗೆ ಬಳಸದಂತೆ ಎಚ್ಚರಿಸಿದೆ.

ರಾಜ್ಯದಲ್ಲಿ ಅಸುರಕ್ಷಿತ ಕಾಂತಿವರ್ಧಕ ಹಾಗೂ ಔಷಧಿಗಳ ಪತ್ತೆಗಾಗಿ ಮೇ ತಿಂಗಳಿನಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಈ ಸ್ಯಾಂಪಲ್ ಗಳಲ್ಲಿ 15 ವಸ್ತುಗಳು ಅಸುರಕ್ಷಿತ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ.

 

ರಾಜ್ಯ ಸೇರಿ ಹೊರ ರಾಜ್ಯಗಳ ಕಾಂತಿ ವರ್ಧಕ ಹಾಗೂ ಔಷಧಿಗಳು ಪಟ್ಟಿಯಲ್ಲಿದ್ದು. ಔಷಧಿ ಮತ್ತು ಕಾಂತಿವರ್ಧಕ ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್​ಹೋಂನವರು ದಾಸ್ತಾನು ಮಾಡುವುದನ್ನು, ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

 

  1. ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​​ ಇನ್​ಜೆಕ್ಷನ್​ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್​ ಪ್ರೈ. ಲಿಮಿಟೆಡ್​.
  2. ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​ ಇನ್​ಜೆಕ್ಷನ್​ ಐಪಿ – ಮೇ. ಟಾಮ್​ ಬ್ರಾನ್​ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್​.
  3. ಪೋಮೋಲ್​-650 (ಪ್ಯಾರಾಸಿಟಮೋಲ್​ ಟ್ಯಾಬ್ಲೆಟಸ್​ ಐ.ಪಿ 650 ಎಂಜಿ)- ಮೇ. ಅಬಾನ್​ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್.
  4. ಮಿಟು ಕ್ಯೂ7 ಸಿರಪ್​ – ಮೆ. ಬಯೋನ್​ ಥೆರಾಪ್ಯಾಟಿಕ್ಸ್​ ಇಂಡಿಯಾ ಪ್ರೈ. ಲಿಮಿಟೆಡ್​
  5. ಸ್ಟೈರಲ್​ ಡಿಲ್ಯೈಯಂಟ್​ ಪಾರ್ ರೆಕಾನೋಸ್ಟಿಟಿಶ್ಯೂನ್​ ಆಪ್​ ಎನ್​ಡಿ, ಐಬಿ, ಐಬಿಡಿ ಆ್ಯಂಡ್​ ಕಾಂಬಿನೇಷನ್​ ವ್ಯಾಕ್ಸಿನ್ಸ್​ ಫಾರ್​ ಪೌಲ್ಟ್ರೀ (ವೆಟರ್​ನರಿ) ಮಲ್ಟಿ ಡೋಸ್​ ವಿಲಾ 200 ಎಂಲ್​ – ಮೇ. ಸೇಫ್​ ಪೇರೆಂಟರಲ್ಸ್​ ಪ್ರೈ. ಲಿಮಿಟೆಡ್.
  6. ಸ್ಪಾನ್​ಪ್ಲಾಕ್ಸ್​-ಓಡ್​ ಟ್ಯಾಬ್ಲೆಟ್ಸ್​ (ಓಪ್ಲಾಕ್ಸಸಿನ್​ & ಓರ್ನಿಡಜೋಲ್ ಟ್ಯಾಬ್ಲೆಟ್ಸ್​ ಐಪಿ) – ಮೆ. ಇಂಡೋರಾಮ ಹೇಲ್ತ್​ ಕೇಸ್​ ಪ್ರೈ ಲಿಮಿಟಿಡ್​.
  7. ಪ್ಯಾಂಟೋಕೋಟ್​-ಡಿಎಸ್​ಆರ್​ (ಪ್ಯಾಂಟೋಫ್ರಜೋಲ್​ ಗ್ಯಾಸ್ಟ್ರೋ-ರಿಜಿಸ್ಟೆಂಟ್​ & ಡೋಮ್​ಫೆರಿಡನ್​ ಪ್ರೋಕಾಂಗಡ್​ ರಿಲಿಸ್​​ ಕ್ಯಾಪ್ಸೂಲ್ಸ್​ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್​.
  8. ಸೋಡಿಯಂ ಕ್ಲೋರೈಡ್​ ಇನ್​ಜೆಕ್ಷನ್​ ಐಪಿ 0.9% ಡಬ್ಲ್ಯೂ/ವಿ (ಎನ್​ಎಸ್​) – ಮೆ. ಪುನಿಷ್ಕ ಇನ್​ಜೆಕ್ಟಬಲ್​ ಪ್ರೈ. ಲಿಮಿಟೆಡ್​
  9. ಸೋಡಿಯಂ ಕ್ಲೋರೈಡ್​ ಇನ್​ಜೆಕ್ಷನ್​ ಐಪಿ 0.9% ಡಬ್ಲ್ಯೂ/ವಿ (ಎನ್​ಎಸ್​) – ಮೆ. ಪುನಿಷ್ಕ ಇನ್​ಜೆಕ್ಟಬಲ್​ ಪ್ರೈ. ಲಿಮಿಟೆಡ್​.
  10. ಅಲ್ಪಾ ಲಿಪೋಯಿಕ್​ ಆಸಿಡ್​, ಪೋಲಿಕ್​ ಆಸಿಡ್​, ಮಿಥೈಲ್​ ಕೋಬಾಲಮಿನ್, ವಿಟಮಿನ್​ ಬಿ6 & ವಿಟಮಿನ್​ ಡಿ3ಟ್ಯಾಬ್ಲೆಟ್ಸ್​ – ಮೇ. ಇಸ್ಟ್​ ಆಪ್ರಿಕನ್​ (ಇಂಡಿಯಾ) ಓವರ್​ಸಿಸ್​.
  11. ಓ ಶಾಂತಿ ಗೋಲ್ಡ್ ಕ್ಲಾಸ್​ ಕುಂಕುಮ್​ – ಮೇ. ಎನ್​. ರಂಗರಾವ್​ & ಸನ್ಸ್​ ಪ್ರೈ ಲಿಮಿಟೆಡ್​.
  12. ಪಿರಾಸಿಡ್​-ಓ ಸಸ್​ಪೆನ್​ಶನ್​ (ಸಲ್ಕ್ರಾಲ್ಫೇಟ್​ & ಆಕ್ಸೆಟಾಕೈನ್​ ಸಸ್​ಪೆನ್​ಶನ್​) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್​ ಪ್ರೈ ಲಿಮಿಟೆಡ್​.
  13. ಗ್ಲಿಮಿಜ್​-2 (ಗ್ಲಿಮಿಫೆರೈಡ್​ ಟ್ಯಾಬ್ಲೆಟ್ಸ್​ ಐಪಿ 2ಎಂಜಿ) – ಮೆ. ಕೆಎನ್​ಎಂ ಫಾರ್ಮಾ ಪ್ರೈ. ಲಿಮಿಟೆಡ್​.
  14. ಐರನ್​ ಸುಕ್ರೋಸ್​ ಇನ್​ಜೆಕ್ಷನ್​ ಯುಎಸ್​ಪಿ 100ಎಂಜಿ (ಐರೋಗೈನ್​) – ಮೆ. ರೀಗೈನ್​ ಲ್ಯಾಬೋರೇಟರಿಸ್​
  15. ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​ ಇನ್​ಜೆಕ್ಷನ್​ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್​ ಪಾರ್​ ಇನ್​ಜೆಕ್ಷನ್​ ಆರ್​ಎಲ್​ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್​ ಇಂಡಿಯಾ
TAGGED:#HealthDepartment #warns #whitening #drugs
Share This Article
Facebook Twitter Copy Link Print
Previous Article High Command instructs CM ಬಹಿರಂಗ ಹೇಳಿಕೆ ನೀಡುವವರ ಜತೆ ಮಾತಾಡಿ, ಇಲ್ಲದಿದ್ದರೆ ಕಠಿಣ ಕ್ರಮ: ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚನೆ
Next Article Heavy rain ವಯನಾಡಿನಲ್ಲಿ ಭಾರೀ ಮಳೆ – 12 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?