Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sigandur Bridge ಸಿಗಂದೂರು ಸೇತುವೆ ಮೇಲೆ ಲೋಡ್ ಟೆಸ್ಟಿಂಗ್ – ದೇಶದ 2ನೇ ಅತಿ ಉದ್ದದ ಕೇಬಲ್​ ಬ್ರಿಡ್ಜ್…​ ವಿಡಿಯೋ ನೋಡಿ
ಕರ್ನಾಟಕ

Sigandur Bridge ಸಿಗಂದೂರು ಸೇತುವೆ ಮೇಲೆ ಲೋಡ್ ಟೆಸ್ಟಿಂಗ್ – ದೇಶದ 2ನೇ ಅತಿ ಉದ್ದದ ಕೇಬಲ್​ ಬ್ರಿಡ್ಜ್…​ ವಿಡಿಯೋ ನೋಡಿ

Share
1 Min Read
SHARE

newsics.com

ಶಿವಮೊಗ್ಗ: ಸಿಗಂದೂರು ಸೇತುವೆಯ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದೀಗ ಲೋಡ್ ಗಟ್ಟಲೇ ಟಿಪ್ಪರ್ ಲಾರಿಗಳನ್ನು ಹ್ಯಾಂಗಿಂಗ್ ಸೇತುವೆ ಮೇಲೆ ನಿಲ್ಲಿಸಿ ಲೋಡ್​ ಟೆಸ್ಟಿಂಗ್​ಮಾಡಲಾಗಿದೆ.

ಕೊಲ್ಲೂರು ಮತ್ತು ಸಿಗಂಧೂರು ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಸದ್ಯ, ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಈ ಸೇತುವೆ ಮುಕ್ತಾಯವಾಗಲಿದೆ.

ಆಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಿರುವ ದೇಶದ ಎರಡನೇ ಉದ್ದದ ಸೇತುವೆ ಇದಾಗಿದೆ. ಸದ್ಯ, ಸೇತುವೆಯ ಲೋಡ್ ಟೆಸ್ಟಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋವನ್ನು ಬಿ.ವೈ ರಾಘವೇಂದ್ರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/p/DLSnF4IvQv5/?igsh=MTBkMWY3ajljMm1teQ==

TAGGED:#Load #testing #Sigandur #Bridge #video
Share This Article
Facebook Twitter Copy Link Print
Previous Article Viral ಕಾರಿನ ಸನ್ ರೂಫ್ ತೆರೆದು ರೊಮ್ಯಾನ್ಸ್ ಮಾಡಿದ ಜೋಡಿಗಳು – ವೈರಲ್ ವಿಡಿಯೋ ನೋಡಿ
Next Article Zohran Mamdani ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಆಯ್ಕೆ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?