Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Young man killed lover ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿ ಹೊಲದಲ್ಲಿ ಬಚ್ಚಿಟ್ಟ ಯುವಕ! ಆರೋಪಿ ಬಂಧನ
ಕರ್ನಾಟಕಪ್ರಮುಖ

Young man killed lover ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿ ಹೊಲದಲ್ಲಿ ಬಚ್ಚಿಟ್ಟ ಯುವಕ! ಆರೋಪಿ ಬಂಧನ

Share
1 Min Read
SHARE

newsics.com

ಮಂಡ್ಯ: ಜಿಲ್ಲೆಯ ಯುವಕನೋರ್ವ ಪ್ರಿಯತಮೆಯನ್ನು ಕೊಂದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಘಟನೆ ಮಂಡ್ಯದ ಕರೋಟಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35) ಕೊಲೆಯಾದವಳು. ಇನ್ಸ್ಟಾಗ್ರಾಮ್‌ನಲ್ಲಿ ಪ್ರೀತಿಯನ್ನು ಪ್ರೀತಿಸಿದ ಯುವಕ, ಆಕೆಯ ಜತೆ ಸಾಕಷ್ಟು ಸುತ್ತಾಡಿದ್ದಾನೆ.
ಪ್ರೀತಿಗೆ ಮದುವೆಯಾಗಿ ಮಕ್ಕಳಿದ್ದರೂ ಪುನೀತ್ ಹಿಂದೆ ಬಿದ್ದಿದ್ದಳು. ಕಳೆದ ಭಾನುವಾರ ಮೈಸೂರು, ಮಂಡ್ಯದ ವಿವಿಧೆಡೆ ಟ್ರಿಪ್ ಹೋಗಿದ್ದ ಇಬ್ಬರು ಜಾಲಿಯಾಗಿ ಸಮಯ ಕಳೆದಿದ್ದರು. ನಂತರ ಅದೇನಾಯ್ತೋ ಗೊತ್ತಿಲ್ಲ. ಕೆ.ಆರ್. ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಈತ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪುನೀತ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮದುವೆಯಾಗಿ ಮಕ್ಕಳಿದ್ದರೂ ಪುನೀತ್ ಹಿಂದೆ ಬಿದ್ದಿದ್ದ ಮಹಿಳೆ ದುರಂತ ಅಂತ್ಯ ಕಂಡಿದ್ದಾಳೆ. ಇವೆಲ್ಲವೂ ಕೇವಲ ಹತ್ತು ದಿನದಲ್ಲೇ ನಡೆದುಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಶ್ರಾದ್ಧ ಮಾಡಿದ ತಂದೆ-ತಾಯಿ

TAGGED:stole jewellery and hid it in the field! Accused arrestedYoung man who killed married woman's lover
Share This Article
Facebook Twitter Copy Link Print
Previous Article ASTRO ಇಂದು ವೃದ್ಧಿ,‌ ತ್ರಿಗ್ರಾಹಿ,‌ ಗಜಕೇಸರಿ, ಪರಿವರ್ತನಾ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಶುಭ ಫಲ
Next Article Triple Murder ಕಲಬುರಗಿ ಡಾಬಾದಲ್ಲಿ ಮೂವರು ಸಂಬಂಧಿಕರ ಕೊ*ಲೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?