Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ
ದೇಶ

ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ….65 ವರ್ಷದ ಅಜ್ಜಿಯನ್ನ ಮದ್ವೆಯಾದ 21 ವರ್ಷದ ಯುವಕ

Share
1 Min Read
SHARE

newsics.com

ಚಂಡೀಗಢ:ಪ್ರೀತಿ ಕುರುಡು ಎಂಬ ಮಾತಿದೆ. ಅದಕ್ಕೆ ಪುಷ್ಟಿ ನೀಡುವಂತೆ 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿ ಸುಲ್ತಾನಾ ಕಟೂನ್ ಜೊತೆ ಮದುವೆಯಾದ ಘಟನೆ ಹರಿಯಾಣದಲ್ಲಿ ನಡೆದಿದೆ.

21 ವರ್ಷದ ಮೊಹಮ್ಮದ್ ಇರ್ಫಾನ್ ಆತನ ಅಜ್ಜಿ 65 ವರ್ಷದ ಸುಲ್ತಾನಾ ಖತೂನ್ ಅವರನ್ನು ಮದುವೆಯಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೊಹಮ್ಮದ್ ಇರ್ಪಾನ್ ತನ್ನ ಸ್ವಂತ ಅಜ್ಜಿಯನ್ನು ಮದುವೆಯಾಗಿದ್ದಾನೆ.

ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಕಟೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಕಟೂನ್‌ ಜೊತೆ ಇದ್ದು ಅವರನ್ನು ಕೇರ್​ ಮಾಡುತ್ತಿದ್ದರು. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ಮಟ್ಟಕ್ಕೆ ತಂದು ನಿಲ್ಲಿಸಿದೆ. ಇನ್ನೂ, ಈ ಇಬ್ಬರ ಮದುವೆಗೆ ಸಾರ್ವಜನಿಕರ ವಿರೋಧದ ಮಧ್ಯೆಯೂ ಈ ಇಬ್ಬರು ಮದುವೆಯಾಗಿದ್ದಾರೆ.

TAGGED:#marrige #women #youth #viral #love
Share This Article
Facebook Twitter Copy Link Print
Previous Article Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ
Next Article Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ‌ ಶಾಲೆಗಳಿಗೆ ಶುಕ್ರವಾರ ರಜೆ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?