ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ
newsics.com ಹಾಸನ: ಹೃದಯಾಘಾತದಿಂದ ಯುವತಿ ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರದ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಸುಪ್ರಿಯಾ (22) ಹೃದಯಾಘಾತಕ್ಕೆ ಬಲಿಯಾದ ಯುವತಿ.ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ ದಂಪತಿ ಮಗಳು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಕುಟುಂಬ ವಾಸವಿತ್ತು. ಸುಪ್ರಿತಾ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದಳು. ವಿದ್ಯಾಭ್ಯಾಸದ ಜೊತೆಗೆ ಕೆಲಸ ಕೂಡ ಮಾಡುತ್ತಿದ್ದಳು. ನಿನ್ನೆ ಮನೆಯಲ್ಲಿದ್ದ ವೇಳೆ ಸುಪ್ರಿತಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಆ ಕೂಡಲೇ ಪೋಷಕರ ಮುಂದೆಯೇ ಎದೆನೋವು ಎಂದು ಹೇಳಿ ಸುಪ್ರಿತಾ ಕುಸಿದು ಬಿದ್ದಿದ್ದಾಳೆ. … Continue reading ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ
Copy and paste this URL into your WordPress site to embed
Copy and paste this code into your site to embed