Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಜೀವ ಕಳೆದುಕೊಂಡ ಯುವಕ
ಕರ್ನಾಟಕ

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಜೀವ ಕಳೆದುಕೊಂಡ ಯುವಕ

Share
1 Min Read
SHARE

newsics.com

ಹಾವೇರಿ: ವಯಸ್ಸಾದರೂ ಮದುವೆಗೆ ಕನ್ಯೆ ಸಿಗದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ.

ಅವಿನಾಶ ಚಾವಡಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅವಿನಾಶ ಚಾವಡಿ, ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು.ನನಗೆ ವಯಸ್ಸಾದರೂ ಮದುವೆಯಾಗಲು ಇದುವರೆಗೂ ಯಾವುದೇ ಹೆಣ್ಣು ಸಿಗುತ್ತಿಲ್ಲ. ನಮ್ಮೂರಿನಲ್ಲಿರುವ ನನ್ನ ವಯಸ್ಸಿನ ಎಲ್ಲರಿಗೂ ಮದುವೆಯಾಗಿದೆ ಎಂದು ಮಗ ಅವಿನಾಶ ನೊಂದುಕೊಂಡಿದ್ದ. ತನಗೆ ಹೆಣ್ಣು ಸಿಗುತ್ತಿಲ್ವಲ್ಲ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳವಾರ ಮಧ್ಯಾಹ್ನ ಮನೆಯಲ್ಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಾಯಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಯುಡಿಆರ್ (ಅಸಹಜ ಸಾವು) ದಾಖಲಿಸಿಕೊಂಡಿದ್ದಾರೆ.

TAGGED:#marrige #girl #suiced #youth #haveri
Share This Article
Facebook Twitter Copy Link Print
Previous Article ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು
Next Article ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?