ಮಕ್ಕಳಿಂದ ಕಿರಿಕಿರಿ: 4 ಕೋಟಿ ಮೌಲ್ಯದ ಆಸ್ತಿ ದೇವಸ್ಥಾನಕ್ಕೆ ದಾನ ನೀಡಿದ ನಿವೃತ್ತ ಸೈನಿಕ!

newsics.com ತಮಿಳುನಾಡು: ತನ್ನ ಬಳಿ ಇದ್ದ ಬರೋಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹಿಂದೆ ಮುಂದೆ ನೋಡದೆ ದೇಗುಲಕ್ಕೆ ದಾನ ಮಾಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ರೇಣುಗುಂಬಲ ಅಮ್ಮನ ದೇವಾಲಯದಲ್ಲಿ ನಡೆದಿದೆ. ನಿವೃತ ಸೇನಾಧಿಕಾರಿಯಾಗಿರುವ ಅರಣಿ ಸಿಟಿಯ ಕೇಶವಪುರಂ ಗ್ರಾಮದ ವಿಜಯನ್ ಬಾಲ್ಯದಿಂದಲೂ ರೇಣುಗುಂಬಲ ಅಮ್ಮನನವರ ಭಕ್ತ. ನಿವೃತ ಸೇನಾಧಿಕಾರಿಯಾಗಿದ್ದ ಇವರು ಕಳೆದ 10 ವರ್ಷದ ಹಿಂದೆ ಕಾರಣಾಂತರಗಳಿಂದ ಪತ್ನಿಯಿಂದ ದೂರವಿದ್ದರು. ಪತ್ನಿಯಿಂದ ದೂರವಾದ ಜೊತೆಗೆಯೇ ಕುಟುಂಬದಿಂದ ಯಾವುದೇ ಸಹಾಯ, ಬೆಂಬಲ ಸಿಗುತ್ತಿರಲಿಲ್ಲ.. ಇನ್ನೊಂದೆಡೆ … Continue reading ಮಕ್ಕಳಿಂದ ಕಿರಿಕಿರಿ: 4 ಕೋಟಿ ಮೌಲ್ಯದ ಆಸ್ತಿ ದೇವಸ್ಥಾನಕ್ಕೆ ದಾನ ನೀಡಿದ ನಿವೃತ್ತ ಸೈನಿಕ!