Marriage betrayal ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದೂರು ದಾಖಲು

newsics.com ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎನ್ನುವರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಆರೋಪಿ ಕೃಷ್ಣ, ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ. ಮಂಗಳೂರಿನ ಖಾಸಗಿ ಕಾಲೇಜಿನ Bsc ವ್ಯಾಸಂಗ ಮಾಡುತ್ತಿರುವ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಲವ್ ಮಾಡುತ್ತಿದ್ದರು. ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ 2024ರ ಅಕ್ಟೋಬರ್‌ 11ರಂದು … Continue reading Marriage betrayal ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದೂರು ದಾಖಲು