Rain alert ರಾಜ್ಯದಲ್ಲಿ ಭಾರೀ ಮಳೆ; ಇಂದು ಸಹ ವಿವಿಧೆಡೆ ಶಾಲೆಗಳಿಗೆ ರಜೆ!
newsics.com ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆ ಮುಂದುವರೆದಿದ್ದು, ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಗ್ರಾಮಾಂತರ ಭಾಗ, ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಹಾಸನ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹೀಗಾಗಿ ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ … Continue reading Rain alert ರಾಜ್ಯದಲ್ಲಿ ಭಾರೀ ಮಳೆ; ಇಂದು ಸಹ ವಿವಿಧೆಡೆ ಶಾಲೆಗಳಿಗೆ ರಜೆ!
Copy and paste this URL into your WordPress site to embed
Copy and paste this code into your site to embed