Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Karnataka Health Department ಪ್ಯಾರಾಸಿಟಮಲ್ ಸೇರಿದಂತೆ 15 ಔಷಧ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ
ಕರ್ನಾಟಕಕರ್ನಾಟಕ

Karnataka Health Department ಪ್ಯಾರಾಸಿಟಮಲ್ ಸೇರಿದಂತೆ 15 ಔಷಧ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ.
ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ.
ಯಾವೆಲ್ಲ ಔಷಧಿಗಳು ಅಸುರಕ್ಷಿತ

  • ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.
  • ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೇ. ಟಾಮ್ ಬ್ರಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
  • ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ ಐ.ಪಿ 650 ಎಂಜಿ)- ಮೇ. ಅಬಾನ್ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
  • ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್
  • ಸ್ಟೈರಲ್ ಡಿಲ್ಯೈಯಂಟ್ ಪಾರ್ ರೆಕಾನೋಸ್ಟಿಟಿಶ್ಯೂನ್ ಆಪ್ ಎನ್ಡಿ, ಐಬಿ, ಐಬಿಡಿ ಆಯಂಡ್ ಕಾಂಬಿನೇಷನ್ ವ್ಯಾಕ್ಸಿನ್ಸ್ ಫಾರ್ ಪೌಲ್ಟ್ರೀ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.
  • ಸ್ಪಾನ್ಪ್ಲಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.
  • ಪ್ಯಾಂಟೋಕೋಟ್-ಡಿಎಸ್ಆರ್ (ಪ್ಯಾಂಟೋಫ್ರಜೋಲ್ ಗ್ಯಾಸ್ಟ್ರೋ-ರಿಜಿಸ್ಟೆಂಟ್ & ಡೋಮ್ಫೆರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸೂಲ್ಸ್ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
  • ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್
  • ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.
  • ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಪ್ರಿಕನ್ (ಇಂಡಿಯಾ) ಓವರ್ಸಿಸ್.
  • ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.
  • ಪಿರಾಸಿಡ್-ಓ ಸಸ್ಪೆನ್ಶನ್ (ಸಲ್ಕ್ರಾಲ್ಫೇಟ್ & ಆಕ್ಸೆಟಾಕೈನ್ ಸಸ್ಪೆನ್ಶನ್) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್ ಪ್ರೈ ಲಿಮಿಟೆಡ್.
  • ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) – ಮೆ. ಕೆಎನ್ಎಂ ಫಾರ್ಮಾ ಪ್ರೈ. ಲಿಮಿಟೆಡ್.
  • ಐರನ್ ಸುಕ್ರೋಸ್ ಇನ್ಜೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) – ಮೆ. ರೀಗೈನ್ ಲ್ಯಾಬೋರೇಟರಿಸ್
  • ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್ ಪಾರ್ ಇನ್ಜೆಕ್ಷನ್ ಆರ್ಎಲ್ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್ ಇಂಡಿಯಾ

ಈ ಔಷಧಿ ಮತ್ತು ಕಾಂತಿವರ್ಧಕ ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್ಹೋಂನವರು ದಾಸ್ತಾನು ಮಾಡುವುದನ್ನು, ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

Shiradi Ghat ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

TAGGED:Karnataka Health Department Bans Use of 15 Medicines Including Paracetamol
Share This Article
Facebook Twitter Copy Link Print
Previous Article The Vice President fainted ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ!
Next Article Today’s prediction ಇಂದಿನ ರಾಶಿ ಭವಿಷ್ಯ, 26-06-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?