Karnataka Health Department ಪ್ಯಾರಾಸಿಟಮಲ್ ಸೇರಿದಂತೆ 15 ಔಷಧ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

newsics.com ಬೆಂಗಳೂರು: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಯಾವೆಲ್ಲ ಔಷಧಿಗಳು ಅಸುರಕ್ಷಿತ ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇನ್ಜೆಕ್ಷನ್ ಐಪಿ – ಮೆ. … Continue reading Karnataka Health Department ಪ್ಯಾರಾಸಿಟಮಲ್ ಸೇರಿದಂತೆ 15 ಔಷಧ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ