Shiradi Ghat ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!
newsics.com ಹಾಸನ: ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ. GOOD NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!
Copy and paste this URL into your WordPress site to embed
Copy and paste this code into your site to embed