Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು
ಕರ್ನಾಟಕ

ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು

Share
1 Min Read
SHARE

newsics.com

ಚಾಮರಾಜನಗರ: ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ನಡೆದಿದೆ.

ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹುಲಿಗಳ ಅಸಹಜ ಸಾವಿನ ಬಗ್ಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯುತ್ ಸ್ಪರ್ಶ, ವಿಸ್ಷಪ್ರಾಶನದಿಂದ ಮೃತಪಟ್ಟರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದಾರೆ.

 

TAGGED:#tiger #die #suspicious #circumstances #forest #forestdepartment
Share This Article
Facebook Twitter Copy Link Print
Previous Article ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೆತ್ತ ತಾಯಿಯನ್ನೇ ಕೊಂದ ಮಗ!
Next Article ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಜೀವ ಕಳೆದುಕೊಂಡ ಯುವಕ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?