ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು

newsics.com ಚಾಮರಾಜನಗರ: ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ನಡೆದಿದೆ. ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಲಿಗಳ ಅಸಹಜ ಸಾವಿನ ಬಗ್ಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದರೆ … Continue reading ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು