New train announced for Karnataka ಕರ್ನಾಟಕಕ್ಕೆ ಹೊಸ ರೈಲು ಘೋಷಣೆ: ಈ ತಿಂಗಳಲ್ಲೇ ಸಂಚಾರ ಆರಂಭ, ಯಾರಿಗೆಲ್ಲ ಅನುಕೂಲ?

newsics.com ಬೆಂಗಳೂರು/ ನವದೆಹಲಿ: ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ನೇರ ರೈಲು ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರು – ಗ್ವಾಲಿಯರ್ ನಡುವೆ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆರಂಭಿಸಲಾಗಿದೆ. ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ನಿಲ್ದಾಣಗಳ ನಡುವೆ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ರೈಲ್ವೆ ಮಂಡಳಿ ಘೋಷಿಸಿದೆ. ರೈಲು ಸಂಖ್ಯೆ 11085 / 11086 ಎಸ್‌ಎಂವಿಟಿ ಬೆಂಗಳೂರು – ಗ್ವಾಲಿಯರ್ – ಎಸ್‌ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಿ ಕಾರ್ಯ … Continue reading New train announced for Karnataka ಕರ್ನಾಟಕಕ್ಕೆ ಹೊಸ ರೈಲು ಘೋಷಣೆ: ಈ ತಿಂಗಳಲ್ಲೇ ಸಂಚಾರ ಆರಂಭ, ಯಾರಿಗೆಲ್ಲ ಅನುಕೂಲ?