Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ತಿಂಗಳ ಸಂಬಳ ನೀಡದ್ದಕ್ಕೆ ಕಚೇರಿಯಲ್ಲಿಯೇ, ಆತ್ಮಹತ್ಯೆಗೆ ಯತ್ನಿಸಿದ ನೌಕರ!
ಕರ್ನಾಟಕಪ್ರಮುಖ

6 ತಿಂಗಳ ಸಂಬಳ ನೀಡದ್ದಕ್ಕೆ ಕಚೇರಿಯಲ್ಲಿಯೇ, ಆತ್ಮಹತ್ಯೆಗೆ ಯತ್ನಿಸಿದ ನೌಕರ!

Share
1 Min Read
SHARE

newsics.com

ಮೈಸೂರು : ಕಳೆದ 6 ತಿಂಗಳಿಂದ ಸಂಬಳ ನೀಡದ ಆರೋಪ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಕ್ರೀಡಾ ಇಲಾಖೆ ಕಚೇರಿಯಲ್ಲಿ ನಡೆದಿದೆ.

ಕಚೇರಿಯಲ್ಲಿ ಹೊರಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಳೆದ ಆರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಸಂಪರ್ಕಿಸಿದ್ದಾನೆ. ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ದೀಪಕ್ ನನ್ನು ತಡೆದು ಸಹ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ.
ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ ಎನ್ನಲಾಗಿದೆ. ಆತ ಹೊರಗುತ್ತಿಗೆ ನೌಕರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯಲ್ಲಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನಲ್ಲಿ ಸಂಬಳ ಹಾಕುತ್ತೇವೆ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಈ ಕುರಿತು ಸ್ಪಷ್ಟನೆ ನೀಡಿದರು.

cooking ಅಡುಗೆ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ

TAGGED:REAKING: Employee attempts suicide in office over unpaid salary for 6 months!
Share This Article
Facebook Twitter Copy Link Print
Previous Article cooking ಅಡುಗೆ ವಿಚಾರಕ್ಕೆ ಗಲಾಟೆ: ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
Next Article Toll Tax ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ತೆರಿಗೆ ಪಾವತಿ ಕಡ್ಡಾಯ.!

Popular Posts

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?