Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ಶುಕ್ರವಾರ ರಜೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ.ಮಳೆಯೊಂದಿಗೆ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜೂನ್ 27) ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ … Continue reading Hevay Rain ರಾಜ್ಯದ ಹಲವೆಡೆ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ಶುಕ್ರವಾರ ರಜೆ
Copy and paste this URL into your WordPress site to embed
Copy and paste this code into your site to embed