Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ
newsics.com ನವದೆಹಲಿ:Axiom4 Mission ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿದ್ದು, ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ Axiom4 Mission ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಿನ್ನೆ ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ ನ ಸ್ಲವೋಜ್ ಉಝ್ ನಾಸ್ಕಿ, ಅಮೇರಿಕಾದ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಸೇರಿದಂತೆ … Continue reading Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ
Copy and paste this URL into your WordPress site to embed
Copy and paste this code into your site to embed