Heart attacks risk increasing in children ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ ಸಾಧ್ಯತೆ: ವರದಿ ನೋಡಿ ಅಧ್ಯಯನ ತಂಡವೇ ಶಾಕ್

newsics.com ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಲ್ಲಿ ಯುವ ವಯಸ್ಸಿನ 15‌ ಮಂದಿ ಅಸುನೀಗಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ನ (KIMS) ಬಹುಶಿಸ್ತೀಯ ಸಂಶೋಧನಾ ಘಟಕ ಸಂಶೋಧನೆ ನಡೆಸಿದ್ದು, ಬೆಚ್ಚಿಬೀಳಿಸುವ ಅನೇಕ ಅಂಶಗಳು ಬೆಳಕಿಗೆ ಬಂದಿವೆ. ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಲು ಅವರು ಅತಿಯಾಗಿ ಮೊಬೈಲ್ ಬಳಸುತ್ತಿರುವುದು ಮತ್ತು ಅವರ ಜೀವನ ಶೈಲಿ, ಆಹಾರ ಅಭ್ಯಾಸಗಳೇ ಪ್ರಮುಖ ಕಾರಣ ಎಂಬುದನ್ನು ತಂಡ … Continue reading Heart attacks risk increasing in children ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ ಸಾಧ್ಯತೆ: ವರದಿ ನೋಡಿ ಅಧ್ಯಯನ ತಂಡವೇ ಶಾಕ್