Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ರೈಲ್ವೇ ಹಳಿಯ ಮೇಲೆ ಕಾರ್ ಡ್ರೈವ್ ಮಾಡಿದ ಮಹಿಳೆ – ವೈರಲ್ ವಿಡಿಯೋ ನೋಡಿ
ವೈರಲ್

Viral ರೈಲ್ವೇ ಹಳಿಯ ಮೇಲೆ ಕಾರ್ ಡ್ರೈವ್ ಮಾಡಿದ ಮಹಿಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಎಣ್ಣೆ ಹೊಡೆದು ಮಹಿಳೆಯೊಬ್ಬಳು, ರೈಲ್ವೇ ಹಳಿ ಮೇಲೆ ಕಾರು ಓಡಿಸಿರುವ ಘಟನೆ ಹೈದರಾಬಾದ್‌ನ ಶಂಕರಪಲ್ಲಿಯಲ್ಲಿ ಟ್ರ್ಯಾಕ್​ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಟ್ರ್ಯಾಕ್ ಮೇಲೆ ಕಿಯಾ ಕಾರ್ ಡ್ರೈವ್ ಮಾಡಿಕೊಂಡು ಹೊರಟ ಮಹಿಳೆಯ ಹುಚ್ಚಾಟಕ್ಕೆ ಜನ ದಂಗಾಗಿದ್ದಾರೆ.ಹೀಗೆ ರೈಲ್ವೆ ಟ್ರ್ಯಾಕ್ ಮೇಲೆ ಕಾರ್ ಡ್ರೈವ್ ಮಾಡಿಕೊಂಡು ಹೊರಟ ಮಹಿಳೆಯನ್ನು ಲಕ್ನೋದ ವೋಮಿಕಾ ಸೋನಿ ಎಂದು ಗುರುತಿಸಲಾಗಿದೆ.

ರೈಲ್ವೆ ಟ್ರ್ಯಾಕ್ ಮೇಲೆ ಕಾರ್ ಚಲಾಯಿಸಿದ್ದರಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಡಗಲ್ ಗೇಟ್ ಬಳಿ ಕಾರನ್ನು ತಡೆಯಲು ರೈಲ್ವೇ ಸಿಬ್ಬಂದಿ ಯತ್ನಿಸಿದ್ದಾರೆ. ಕಾರು ನಿಲ್ಲಿಸದೆ ವೋಮಿಕಾ ಸೋನಿ ಕಾರ್ ಡ್ರೈವ್ ಮಾಡಿಕೊಂಡು ಎಸ್ಕೇಪ್ ಆಗುವ ಯತ್ನ ಮಾಡಿದ್ದಾಳೆ. ಬಳಿಕ ಸ್ಥಳೀಯರು, ರೈಲ್ವೆ ಸಿಬ್ಬಂದಿ ಸೇರಿಕೊಂಡು ಕಾರ್ ನಿಲ್ಲಿಸಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.ಮಹಿಳೆಯ ಬಳಿಯಿಂದ ಪ್ಯಾನ್ ಕಾರ್ಡ್, ಕಾರ್ ಡ್ರೈವಿಂಗ್ ಲೈಸೆನ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.

https://x.com/nabilajamal_/status/1938136295986921521?ref_src=twsrc%5Etfw%7Ctwcamp%5Etweetembed%7Ctwterm%5E1938136295986921521%7Ctwgr%5Ef6f7319e9de547691a374e2237e47627297c4a10%7Ctwcon%5Es1_c10&ref_url=https%3A%2F%2Fnewsfirstlive.com%2Fdrives-her-car-on-railway-tracks-between-nagulapalli-and-shankarpalli%2F

 

 

 

TAGGED:#Woman #drives #car #railway #ಟ್ರಾಕ್ಸ್ #viral #video
Share This Article
Facebook Twitter Copy Link Print
Previous Article ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕರ್ನಾಟಕ ಬಿಜೆಪಿ ವಿರುದ್ಧ ಎಫ್ಐಆರ್ ದಾಖಲು
Next Article ಡಬಲ್ ಡೆಕ್ಕರ್ ಬಸ್ ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ

Popular Posts

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?