Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಹಣ ಎಣಿಸುವಾಗ 2 ಕೋಟಿ ದರೋಡೆ
ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಹಣ ಎಣಿಸುವಾಗ 2 ಕೋಟಿ ದರೋಡೆ

Share
1 Min Read
SHARE

newsics.com

ಬೆಂಗಳೂರು: ಹಾಡಹಗಲೇ 2 ಕೋಟಿ ದರೋಡೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಎಂಎಸ್ ಪಾಳ್ಯದ ಎಕೆ ಎಂಟರ್ ಪ್ರೈಸಸ್‌ನಲ್ಲಿ  ನಡೆದಿದೆ. ಡಾಲರ್ ಎಕ್ಸ್‌ಚೇಂಜ್‌ಗೆ ಅಂತಾ ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬಲಿ ಮಾಡಲಾಗಿದೆ.

ಕೆಂಗೇರಿಯ ಶ್ರೀಹರ್ಷ, ಕೋಲ್ಡ್ ಪ್ರೆಸ್ಸಡ್ ಆಯಿಲ್ ಉದ್ಯಮವನ್ನು ಆರಂಭಿಸುವ ಸಲುವಾಗಿ ಸ್ನೇಹಿತರ ಬಳಿ 2 ಕೋಟಿ ಹಣ ಹೊಂದಿಸಿಕೊಂಡು ಜರ್ಮನಿಯಿಂದ ಮೆಷಿನ್ ತರಿಸಲು ಯೋಜಿಸಿದ್ದರು. 2 ಕೋಟಿ ಹಣವನ್ನ USDT ಕರೆನ್ಸಿಗೆ ಪರಿವರ್ತಿಸಬೇಕಿತ್ತು. ಈ ವೇಳೆ‌ ಸ್ನೇಹಿತರ ಮೂಲಕ ಬೆಂಜಮಿನ್ ಹರ್ಷ ಎಂಬಾತನ ಪರಿಚಯವಾಗುತ್ತೆ. ಬೆಂಜಮಿನ್ 2 ಕೋಟಿ ಹಣವನ್ನು ತೆಗೆದುಕೊಂಡು ವಿದ್ಯಾರಣ್ಯಪುರದ ಎಂಎಸ್ ಪಾಳ್ಯ ಸರ್ಕಲ್ ಬಳಿ ಬರುವಂತೆ ಹೇಳಿದ್ದಾರೆ.

 

ಶ್ರೀಹರ್ಷ (ಜೂ.25) ಮತ್ತು ಸ್ನೇಹಿತರಾದ ನಾಗೇಂದ್ರ, ಶಾಂತಕುಮಾರ್‌ ಜೊತೆ ಹಣ ತೆಗೆದುಕೊಂಡು ಹೋಗಿದ್ದಾರೆ. 2 ಕೋಟಿ ನಗದು ಹಣವನ್ನು ಸ್ನೇಹಿತ ಶಾಂತಕುಮಾರ್ ಅವರ ಸ್ವಿಫ್ಟ್‌ ಕಾರಿನಲ್ಲಿ ತೆಗೆದುಕೊಂಡು ಎಂಎಸ್ ಪಾಳ್ಯ ಸರ್ಕಲ್ ಬಳಿ ಇರುವ ಎಕೆ ಎಂಟರ್‌ಪ್ರೈಸಸ್ ಎಂಬ ಮಳಿಗೆಗೆ ಹೋಗ್ತಾರೆ. 2 ಕೋಟಿ ಹಣವನ್ನು ಬೆಂಜಮಿನ್ ಮತ್ತು ಅವರ ಜೊತೆಯಲ್ಲಿದ್ದ ಇನ್ನಿಬ್ಬರು ವ್ಯಕ್ತಿಗಳು ನಗದು ಹಣವನ್ನು ಎಣಿಕೆ ಮಾಡುವಾಗ ಏಕಾಏಕಿ 6 ರಿಂದ 7 ಜನರ ಗುಂಪೊಂದು ಒಳಗೆ ನುಗ್ಗಿದೆ. ಚಾಕು ತೋರಿಸಿ 2 ಕೋಟಿ ನಗದು ಹಣ ಮತ್ತು ನಾಲ್ಕು ಮೊಬೈಲ್‌ಗಳನ್ನ ಕಿತ್ತು ಪರಾರಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಇನ್ಮುಂದೆ ವಾಹನ ಚಾಲನೆ ಮಾಡುವಾಗ ಈ ದಾಖಲೆಗಳನ್ನ ಇಟ್ಟುಕೊಳ್ಳುವುದು ಕಡ್ಡಾಯ.!
Next Article ಅಮ್ಯೂಸ್‌ಮೆಂಟ್ ಪಾರ್ಕ್-ಕಾವೇರಿ ಆರತಿಗೆ ಹೈ ತಡೆಯಾಜ್ಞೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?