Trend Reels ನೀರಿನಲ್ಲಿ ಅರಿಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ? ಹುಷಾರು

newsics.com ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಟ್ರೆಂಡ್ ವೈರಲ್ ಆಗುತ್ತಿದೆ. ರಾತ್ರಿಯ ಕತ್ತಲೆಯಲ್ಲಿ ನೀರಿಗೆ ಅರಿಶಿನ ಸುರಿಯುವ ರೀಲ್‌ಗಳು ಮತ್ತು ವೀಡಿಯೊಗಳನ್ನು ಎಲ್ಲರೂ ಅಪ್‌ಲೋಡ್ ಮಾಡುತ್ತಿದ್ದಾರೆ. ಆದರೆ ಹಾಗೆ ಮಾಡುವುದರಿಂದ ಅವರು ತಮಗೆ ತಾವೇ ತೊಂದರೆ ತರುತ್ತಿದ್ದಾರೆ. ಈ ಬಗೆಗಿನ ಒಂದಷ್ಟು ಮಾಹಿತಿಯನ್ನು ಟ್ಯಾರೋ ಕಾರ್ಡ್‌ ಎಕ್ಸರ್ಟ್‌ ನೀಲಂ ಟಿ. ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ನೀರಿಗೆ ಅರಶಿನ ಹಾಕಿ ಅದಕ್ಕೆ ಲೈಟ್‌ ಹಾಕುವಂತಹದ್ದು ಅಥವಾ ಕೆಂಡ, ಬೆಂಕಿಯ ಮೇಲೆ ಇಡುವುದು ಹೀಗೆ … Continue reading Trend Reels ನೀರಿನಲ್ಲಿ ಅರಿಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ? ಹುಷಾರು