BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ
newsics.com ಬೆಂಗಳೂರು : ಬಿಬಿಎಂಪಿ ವತಿಯಿಂದ 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ 53 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಲು ಮುಂದಾಗಿದೆ. ಇಂದು ಸಂಜೆ 6.00 ಗಂಟೆಗೆ ಬಿಬಿಎಂಪಿ ಕೇಂದ್ರ ಕಛೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇನ್ನು 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವದಂದು ಪ್ರಶಸ್ತಿ … Continue reading BBMP : BBMP ವತಿಯಿಂದ ಇಂದು ಕೆಂಪೇಗೌಡ ಜಯಂತಿ ಆಚರಣೆ; 53 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ
Copy and paste this URL into your WordPress site to embed
Copy and paste this code into your site to embed