Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು
ಕರ್ನಾಟಕ

ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು

Share
1 Min Read
SHARE

newsics.com

ವಡಗೇರಾ:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಬಾರಿ ಮಳೆ ಹಿನ್ನೆಲೆ ತಾಲೂಕಿನ ಮಾಚನೂರು ಗ್ರಾಮದ ಭೀಮಾನದಿ ಪ್ರವಾಹಕ್ಕೆ ಇಬ್ಬರು ಯುವಕರ ಬಲಿ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿ ಯುವಕರು ಭೀಮಾನದಿಗೆ ದನಕ್ಕೆ ನೀರು ಕುಡಿಸಲು ಬಂದ ಯುವಕರು ನದಿ ಪಾಲು ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಹೊರವಲಯದಲ್ಲಿನ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿಗಳು ರಮೇಶ್ (17) ಸಿದ್ದಪ್ಪ (21)ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿ ಅಪಾರ ಪ್ರಮಾಣದ ನೀರು ಬಿಡುಗಡೆ ಅಪಾಯದ ಮಟ್ಟ ಮೀರಿ ಹರಿಯುತ್ತದೆ.

ಭೀಮಾನದಿಯಲ್ಲಿ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿಗಳಿಂದ ಶೋಧ ಕಾರ್ಯ ಬೆಳಗ್ಗೆ 10 ಗಂಟೆಯಿಂದ ಮೃತ ಯುವಕರ ಶವಕ್ಕಾಗಿ ಶೋಧ ಸಿಗದ ಶವಗಳು ಸ್ಥಳದಲ್ಲಿ ಮುಗಿಲು ಮುಟ್ಟಿದ ಮೃತರ ಕುಟುಂಬಸ್ಥರ ಆಕ್ರಂದನ ಘಟನಾ ಸ್ಥಳಕ್ಕೆ ವಡಗೇರಾ ತಹಸೀಲ್ದಾರ್ ಶ್ರೀಮತಿ ಮಂಗಳಾ. ಎಂ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿ ಮಾತನಾಡಿದವರು ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಮತ್ತು ಮೊಸಳೆಗಳ ಕಾಟದಿಂದ ಶವಗಳ ಹುಡುಕಾಟಕ್ಕೆ ತೊಡಕಾಗುತ್ತಿದೆ ಆದರೂ ಕೂಡಾ ನಾಳೆ ಮತ್ತಷ್ಟು ಸಿಬ್ಬಂದಿಗಳನ್ನು ಮತ್ತು ನುರಿತ ಈಜುಗಾರರನ್ನು ಕರೆಸಿ ಶವಗಳ ಹುಡುಕುವಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್ಐ ಮೈಬೂಬ ಅಲಿ, ಕಂದಾಯ ನಿರೀಕ್ಷಕ ಬಸವರಾಜ, ಪೊಲೀಸ್ ಹಾಗೂ ಅಗ್ನಿಶಾಮಕದಳ ಕಂದಾಯ ಇಲಾಖೆ ಸಿಬ್ಬಂದಿಗಳು ಇನ್ನಿತರರು ಇದ್ದರು.

Share This Article
Facebook Twitter Copy Link Print
Previous Article Priyanka Chopra ಕನ್ಯತ್ವ ಒಂದೇ ರಾತ್ರಿಯ ಆಸ್ತಿಯಂತೆ…! ಈಗೇನಂದ್ರು ನಟಿ?
Next Article Viral video ಟಾಯ್ಲೆಟ್‌ನಿಂದ ಹೈಕೋರ್ಟ್‌ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?