ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು
newsics.com ವಡಗೇರಾ:ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಬಾರಿ ಮಳೆ ಹಿನ್ನೆಲೆ ತಾಲೂಕಿನ ಮಾಚನೂರು ಗ್ರಾಮದ ಭೀಮಾನದಿ ಪ್ರವಾಹಕ್ಕೆ ಇಬ್ಬರು ಯುವಕರ ಬಲಿ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿ ಯುವಕರು ಭೀಮಾನದಿಗೆ ದನಕ್ಕೆ ನೀರು ಕುಡಿಸಲು ಬಂದ ಯುವಕರು ನದಿ ಪಾಲು ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿನ ಭೀಮಾನದಿಯಲ್ಲಿ ಕೊಚ್ಚಿ ಹೋದ ದನಗಾಯಿಗಳು ರಮೇಶ್ (17) ಸಿದ್ದಪ್ಪ (21)ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿ ಅಪಾರ ಪ್ರಮಾಣದ ನೀರು … Continue reading ಮಾಚನೂರು ಭೀಮಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ಸಿಗದ ಶವಗಳು
Copy and paste this URL into your WordPress site to embed
Copy and paste this code into your site to embed