Rain alerts ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

newsics.com ರಾಜ್ಯದಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ,ಚಿಕ್ಕಮಗಳೂರಿನ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಆಡಳಿತ ರಜೆ ಘೋಷಣೆ ಮಾಡಿದೆ. ಕರಾವಳಿ … Continue reading Rain alerts ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ