Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ
ದೇಶಪ್ರಮುಖ

Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ

Share
1 Min Read
SHARE

newsics.com

ಅಹಮದಾಬಾದ್: ಅಹಮದಾಬಾದ್ನಲ್ಲಿ ಶುಕ್ರವಾರ ಬೆಳಗ್ಗೆ ನಡೆಯುತ್ತಿದ್ದ 148ನೇ ಭಗವಾನ್ ಜಗನ್ನಾಥಜಿಯವರ ಮಹಾ ರಥಯಾತ್ರೆಯಲ್ಲಿ ಅಹಿತಕರ ಘಟನೆ ನಡೆದಿದೆ.

ಮೆರವಣಿಗೆಯ ಭಾಗವಾಗಿದ್ದ ಮೂರು ಆನೆಗಳು ಇದ್ದಕ್ಕಿದ್ದಂತೆ ದಿಕ್ಕಾಪಾಲಾಗಿ ಓಡಿಹೋದವು. ಈ ವೇಳೆ ಆನೆಯೊಂದು ಭಕ್ತರನ್ನು ಅಟ್ಟಾಡಿಸಿದೆ.

ರಥಯಾತ್ರೆಯ ಮಾರ್ಗದಲ್ಲಿ ಆನೆಗಳು ದಿಕ್ಕು ತಪ್ಪಿದಾಗ ಜನರು ಕೂಡ ಭಯದಿಂದ ಓಡಿದರು. ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪವಿತ್ರ ಪಹಿಂದ್ ಸಮಾರಂಭವನ್ನು ನೆರವೇರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ್ದರು. ಮೊದಲ ಬಾರಿಗೆ ಭಗವಂತನಿಗೆ ಗೌರವ ಸಲ್ಲಿಸಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಕುಟುಂಬದೊಂದಿಗೆ ಜಮಾಲ್ಪುರ್ ಜಗನ್ನಾಥ ದೇವಸ್ಥಾನದಲ್ಲಿ ಮಂಗಳ ಆರತಿಯಲ್ಲಿ ಭಾಗವಹಿಸಿ, ಭಕ್ತಿಯ ಮೆರುಗು ನೀಡಿದರು.

https://twitter.com/i/status/1938472494832488709

TAGGED:Elephants run wild during procession: Devotees panicmany injured
Share This Article
Facebook Twitter Copy Link Print
Previous Article ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Next Article ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?