newsics.com
ದಾವಣಗೆರೆ: ಧಾರವಾಡ ಹಾಗೂ ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾತೀ ದುರಂತವೊಂದು ತಪ್ಪಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣೆಗೆರೆ ಸಮೀಪ ಬಂದಾಗ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಗಳೂರು ತಲುಪಿದ್ದಾರೆ. ಗೆಟ್ ಮ್ಯಾನ್ನ ಸಮಯಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Viral video ಟಾಯ್ಲೆಟ್ನಿಂದ ಹೈಕೋರ್ಟ್ನ ವರ್ಚುವಲ್ ವಿಚಾರಣೆಗೆ ಹಾಜರಾದ ಕ್ರಿಮಿನಲ್ ಆರೋಪಿ! ವೈರಲ್ ವಿಡಿಯೋ ನೋಡಿ
Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ
Trend Reels ನೀರಿನಲ್ಲಿ ಅರಶಿನ ಟ್ರೆಂಡ್ ರೀಲ್ಸ್ ಮಾಡ್ತಿದ್ದೀರಾ ಹುಷಾರ್