Fire in Vande Bharat train ವಂದೇ ಭಾರತ್ ರೈಲಲ್ಲಿ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್

newsics.com ದಾವಣಗೆರೆ: ಧಾರವಾಡ ಹಾಗೂ ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾತೀ ದುರಂತವೊಂದು ತಪ್ಪಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣೆಗೆರೆ ಸಮೀಪ ಬಂದಾಗ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್‌ಪ್ರೆಸ್ನಲ್ಲಿ ಬೆಂಗಳೂರು ತಲುಪಿದ್ದಾರೆ. ಗೆಟ್ ಮ್ಯಾನ್‌ನ ಸಮಯಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ‌ ಎಂದು ಸ್ಥಳೀಯರು … Continue reading Fire in Vande Bharat train ವಂದೇ ಭಾರತ್ ರೈಲಲ್ಲಿ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಾವಿರಾರು ಜನ ಬಚಾವ್