Gold Rate Today Bangalore: ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಇಳಿಕೆ

newsics.com ಬೆಂಗಳೂರು: ಚಿನ್ನದ ಬೆಲೆ ಮತ್ತೆ ಕುಸಿಯತೊಡಗಿದೆ. ಇಂದು ಶುಕ್ರವಾರ ಆಭರಣ ಚಿನ್ನದ ಬೆಲೆ ಗ್ರಾಮ್ಗೆ 85 ರೂ ಹೆಚ್ಚಳಗೊಂಡಿದೆ. ಅತಿರೇಕಕ್ಕೆ ಹೋಗಿದ್ದ ಚಿನ್ನದ ಬೆಲೆ ಈಗ ಬಹುತೇಕ ಸಹಜ ಸ್ಥಿತಿಗೆ ಮರಳಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 27ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,850 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,020 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,520 ರೂ … Continue reading Gold Rate Today Bangalore: ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಇಳಿಕೆ