newsics.com ಗುಂಟೂರಿನಲ್ಲಿ ನಡೆದ ವೈಎಸ್ಆರ್ಸಿಪಿ ಮುಖ್ಯಸ್ಥರ ರ್ಯಾಲಿಯ ಸಂದರ್ಭದಲ್ಲಿ ವೈಎಸ್ಆರ್ಸಿಪಿ ಬೆಂಬಲಿಗನೊಬ್ಬ ಸಾವನ್ನಪ್ಪಿದ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿಗೆ ರಿಲೀಫ್ ನೀಡಿದೆ. ಜೂನ್ 18 ರಂದು, ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಅರ್ಜಿಯ ವಿಚಾರಣೆ ನಡೆಸುವಾಗ ಹೈಕೋರ್ಟ್, ಉತ್ತಮ ಉದ್ದೇಶಗಳು ಮತ್ತು ಸುರಕ್ಷತಾ ಪ್ರೋಟೋಕಾಲ್ಗಳು ಜಾರಿಯಲ್ಲಿದ್ದರೂ ಸಹ, ಅವಘಡ … Continue reading Jagan Mohan Reddy ರ್‍ಯಾಲಿ ವೇಳೆ ಕಾರಿಗೆ ಸಿಲುಕಿ ವ್ಯಕ್ತಿ ಸಾವು ಪ್ರಕರಣ – ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed