Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು
ಕರ್ನಾಟಕ

Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು

Share
1 Min Read
SHARE

newsics.com

ದಾವಣಗೆರೆ: ಮಗಳ ಗಂಡನ ಜೊತೆಯೇ ತಾಯಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಗಳಿಗೆ ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಳಿಯ ಮತ್ತು ಅತ್ತೆಯ ಅಕ್ರಮ ಸಂಬಂಧ ಬಯಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಇವರ ಸರಸವನ್ನು ಮೊಬೈಲ್ ನಲ್ಲಿ ನೋಡಿದ ಮಗಳು ಶಾಕ್ ಆಗಿದ್ದಾಳೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ನಿವಾಸಿ ಶಾಂತ ಎಂಬ ಮಹಿಳೆ 13 ವರ್ಷಗಳ ಹಿಂದೆ ನಾಗರಾಜ್ ಎಂಬಾತನನ್ನು 2ನೇ ಮದುವೆ ಆಗಿದ್ದಳು. ನಾಗರಾಜ್ ಮೊದಲ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ರು. ಅವರಲ್ಲಿ ಒಬ್ಬಳನ್ನು ಮದುವೆ ಮಾಡಿದ್ದಾರೆ. ಮದುವೆಯಾದ 15 ದಿನಕ್ಕೆ ಅಳಿಯ ಜೊತೆ ಅತ್ತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗ್ತಿದೆ.

ಬಸ್ಸ್ಟ್ಯಾಂಡ್ನಲ್ಲಿ ಹೆಂಡತಿ ಬಿಟ್ಟು ಅತ್ತೆ ಜೊತೆ ಪರಾರಿ
ಗಣೇಶ್ ಸ್ವಂತ ಹೆಂಡತಿ ಹೇಮಾಳನ್ನ ಚನ್ನಗಿರಿ ಬಸ್ ಸ್ಟಾಫ್ ನಲ್ಲಿ ಬಿಟ್ಟು ಅತ್ತೆ ಜೊತೆ ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೇ ನ್ಯಾಯ ಕೊಡಿಸುವ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡ್ತಾರೆ ಅಂತ ಕುಟುಂಬಸ್ಥರ ಆರೋಪ ಮಾಡ್ತಿದ್ದಾರೆ.

TAGGED:Illegal Relationship Mother-in-law Absconds with New Son-in-law; The Wife is Shocked to See the Mother-Husband Relationship on the Mobile Phone!
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ
Next Article Jagan Mohan Reddy ರ್‍ಯಾಲಿ ವೇಳೆ ಕಾರಿಗೆ ಸಿಲುಕಿ ವ್ಯಕ್ತಿ ಸಾವು ಪ್ರಕರಣ – ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?