Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KRS Dam ಕೆಆರ್‌ಎಸ್‌ನಿಂದ ನದಿಗೆ 55 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿತೀರದ ಜನರಿಗೆ‌ ಮತ್ತೆ ಎಚ್ಚರಿಕೆ
ಕರ್ನಾಟಕಪ್ರಮುಖ

KRS Dam ಕೆಆರ್‌ಎಸ್‌ನಿಂದ ನದಿಗೆ 55 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿತೀರದ ಜನರಿಗೆ‌ ಮತ್ತೆ ಎಚ್ಚರಿಕೆ

Share
1 Min Read
SHARE

newsics.com

ಶ್ರೀರಂಗಪಟ್ಟಣ (ಮಂಡ್ಯ): ಕೆಆರ್‌ಎಸ್ ಜಲಾಶಯಕ್ಕೆ 55ರಿಂದ 80 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಹಿತದೃಷ್ಟಿಯಿಂದ 55 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇದೆ.

ಈಗಾಗಲೇ ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿ ಕೆಆರ್‌ಎಸ್ ಜಲಾಶಯಕ್ಕೆ ಗುರುವಾರ ಬೆಳಗ್ಗೆ 8 ಗಂಟೆಗೆ 33 ಸಾವಿರ ಕ್ಯಸೆಕ್ ಒಳಹರಿವು ಬರುತ್ತಿತ್ತು. ನಂತರ ಬೆಳಗ್ಗೆ 11 ಗಂಟೆ ವೇಳೆಗೆ 45 ಸಾವಿರ ಕ್ಯಸೆಕ್‌ಗೆ ಏರಿಕೆ ಕಂಡುಬಂದಿತ್ತು. ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಸಂಜೆ 4ರ ಹೊತ್ತಿಗೆ ಅಣೆಕಟ್ಟೆಯಿಂದ 55 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಯಿತು.

ಈಗಾಗಲೆ ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳು ಭರ್ತಿಯಾಗಿ ಹೆಚ್ಚಿನ ನೀರನ್ನು ಕಾವೇರಿ ನದಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಸುಮಾರು 80 ಸಾವಿರ ಕ್ಯುಸೆಕ್ ನೀರು ಹರಿದುಬರುವ ನಿರೀಕ್ಷೆಯಲ್ಲಿ ನೀರಾವರಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆ ಸುರಕ್ಷತೆಯಿಂದ ಹೆಚ್ಚಿನ ನೀರನ್ನು ಹೊರಬಿಡಲು ನಿರ್ಧರಿಸಿದ್ದಾರೆ. ಅಲ್ಲದೆ, ಗಂಟೆಗೊಮ್ಮೆ ಜಲಾಶಯದ ಒಳ ಹರಿವಿನ ಪ್ರಮಾಣವನ್ನು ಪರೀಕ್ಷಿಸಲಿದ್ದಾರೆ.

Health- Cancer risk from rice | ಹವಾಮಾನ ಬದಲಾವಣೆ ಎಫೆಕ್ಟ್: ಅಕ್ಕಿಯಿಂದ ಕ್ಯಾನ್ಸರ್ ಅಪಾಯ ಹೆಚ್ಚಳ, ವಿಜ್ಞಾನಿಗಳ ಎಚ್ಚರಿಕೆ

Heart attacks risk increasing in children ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ ಸಾಧ್ಯತೆ: ವರದಿ ನೋಡಿ ಅಧ್ಯಯನ ತಂಡವೇ ಶಾಕ್

Illegal imprisonment ಪತ್ನಿ ಬದುಕಿದ್ದರೂ ಕೊಲೆ ಪಟ್ಟ: 2 ವರ್ಷ ಅಕ್ರಮ ಜೈಲು ವಾಸ, 5 ಕೋಟಿ ಪರಿಹಾರ ಕೋರಿ ಹೈಕೋರ್ಟ್‌ಗೆ ಮೊರೆ

New train announced for Karnataka ಕರ್ನಾಟಕಕ್ಕೆ ಹೊಸ ರೈಲು ಘೋಷಣೆ: ಈ ತಿಂಗಳಲ್ಲೇ ಸಂಚಾರ ಆರಂಭ, ಯಾರಿಗೆಲ್ಲ ಅನುಕೂಲ?

Video ಅಭಿದಾಸ್ ಜತೆ​ ಸಖತ್​ ಹಾಟ್​ ಆಗಿ ಕಾಣಿಸಿಕೊಂಡ ರ್ಯಾಪರ್ ಇಶಾನಿ

TAGGED:KRS releases 55 thousand cusecs of water into the riverwarning issued again to people living on the riverbanks
Share This Article
Facebook Twitter Copy Link Print
Previous Article Health- Cancer risk from rice | ಹವಾಮಾನ ಬದಲಾವಣೆ ಎಫೆಕ್ಟ್: ಅಕ್ಕಿಯಿಂದ ಕ್ಯಾನ್ಸರ್ ಅಪಾಯ ಹೆಚ್ಚಳ, ವಿಜ್ಞಾನಿಗಳ ಎಚ್ಚರಿಕೆ
Next Article Today’s prediction ಇಂದಿನ ರಾಶಿ ಭವಿಷ್ಯ, 27-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

You Might Also Like

ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?