KRS Dam ಕೆಆರ್‌ಎಸ್‌ನಿಂದ ನದಿಗೆ 55 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿತೀರದ ಜನರಿಗೆ‌ ಮತ್ತೆ ಎಚ್ಚರಿಕೆ

newsics.com ಶ್ರೀರಂಗಪಟ್ಟಣ (ಮಂಡ್ಯ): ಕೆಆರ್‌ಎಸ್ ಜಲಾಶಯಕ್ಕೆ 55ರಿಂದ 80 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಹಿತದೃಷ್ಟಿಯಿಂದ 55 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇದೆ. ಈಗಾಗಲೇ ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿ ಕೆಆರ್‌ಎಸ್ ಜಲಾಶಯಕ್ಕೆ ಗುರುವಾರ ಬೆಳಗ್ಗೆ 8 ಗಂಟೆಗೆ 33 ಸಾವಿರ ಕ್ಯಸೆಕ್ ಒಳಹರಿವು ಬರುತ್ತಿತ್ತು. ನಂತರ ಬೆಳಗ್ಗೆ 11 ಗಂಟೆ ವೇಳೆಗೆ 45 ಸಾವಿರ ಕ್ಯಸೆಕ್‌ಗೆ ಏರಿಕೆ ಕಂಡುಬಂದಿತ್ತು. ಅಣೆಕಟ್ಟೆ ಭದ್ರತಾ … Continue reading KRS Dam ಕೆಆರ್‌ಎಸ್‌ನಿಂದ ನದಿಗೆ 55 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿತೀರದ ಜನರಿಗೆ‌ ಮತ್ತೆ ಎಚ್ಚರಿಕೆ