ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ
newsics.com ನವಜಾತ ಶಿಶುವಿಗೆ ತಾಯಿಯ ಹಾಲು ಉತ್ತಮ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ಕಳೆದ ಕೆಲವು ದಶಕಗಳಿಂದ ಶಿಶುಗಳಿಗೆ ತಾಯಿಯ ಎದೆಹಾಲಿನ ಬದಲು ಫಾರ್ಮುಲಾ ಮಿಲ್ಕ್ ಕುಡಿಸುವ ಪ್ರವೃತ್ತಿ ಹೆಚ್ಚಾಗಿದೆ. ಸ್ತನ್ಯಪಾನವು ಮಗುವನ್ನು ಅಲ್ಪಾವಧಿಯ ಮತ್ತು ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಅನೇಕ ಮಹಿಳೆಯರಿಗೆ ಸೂಕ್ತ ಪ್ರಮಾಣದಲ್ಲಿ ಎದೆಹಾಲು ಉತ್ಪತ್ತಿಯಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ಮಗುವಿಗೆ ಫಾರ್ಮುಲಾ ಮಿಲ್ಕ್ ಕುಡಿಸಬೇಕಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ: ಸಣ್ಣ ಮಕ್ಕಳಿಗೆ ವೈರಲ್ ಸೋಂಕಿನ ಅಪಾಯವು ತುಂಬಾ ಹೆಚ್ಚಾಗಿರುತ್ತದೆ. … Continue reading ಶಿಶುಗಳಿಗೆ ತಾಯಿಯ ಎದೆಹಾಲು ಅತ್ಯುತ್ತಮ; ಸ್ತನ್ಯಪಾನದಲ್ಲಿದೆ ಹತ್ತಾರು ಪ್ರಯೋಜನ
Copy and paste this URL into your WordPress site to embed
Copy and paste this code into your site to embed