NCRB REPORT : ಭಾರತದಲ್ಲಿ ಪ್ರೇಮವೈಫಲ್ಯಕ್ಕೆ ಯುವಕರೇ ಹೆಚ್ಚು ಬಲಿ!

newsics.com ನವದೆಹಲಿ : ಭಾರತದಲ್ಲಿ ದಿನಕ್ಕೆ 10ಕ್ಕೂ ಹೆಚ್ಚು ಯುವಕರು ಒಂದಲ್ಲ ಒಂದು ಕಾರಣದಿಂದ ಸಾವನ್ನಪ್ಪುತ್ತಿದ್ದಾರೆ. ಇದೀಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಸರ್ವೇಯೊಂದನ್ನು ಮಾಡಿದ್ದು, ಭಾರತದಲ್ಲಿ ಯುವಕರ ಸಾವಿಗೆ ಆತ್ಮಹತ್ಯೆಯೇ ಕಾರಣ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಮಾಹಿತಿಯ ಪ್ರಕಾರ, ದೇಶದಲ್ಲಿ ಸುಮಾರು 18 ರಿಂದ 30 ವರ್ಷದ ಯುವಕರು ಅಪಘಾತ ಬಿಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಹೆಚ್ಚು ಜನ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ. ದೇಶದಲ್ಲಿ ಶೇ … Continue reading NCRB REPORT : ಭಾರತದಲ್ಲಿ ಪ್ರೇಮವೈಫಲ್ಯಕ್ಕೆ ಯುವಕರೇ ಹೆಚ್ಚು ಬಲಿ!