Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ

newsics.com ಡಿಜಿಟಲೀಕರಣದ ಈ ಯುಗದಲ್ಲಿ ಎಲ್ಲವೂ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಹಲವಾರು ಸೇವೆಗಳಿವೆ. ಮನೆಯಲ್ಲಿಯೇ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡುವ ಸೌಲಭ್ಯ ಈಗ ಸಿಕ್ಕಾಪಟ್ಟೆ ಟ್ರೆಂಡಿಂಗ್ನಲ್ಲಿದೆ. ಮನೆಯಲ್ಲಿ ತಿಂಗಳಿಗೊಮ್ಮೆ ಹೋಟೆಲ್ಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ, ಈಗ ಕೂತಲ್ಲೇ ಫುಡ್ ಆರ್ಡರ್ ಮಾಡಿ ತಿನ್ನುವ ಕಾಲ. ಅದು ಆಂಬುಲೆನ್ಸ್ ಬರುವ ವೇಗಕ್ಕಿಂತ ಫುಡ್ ಆರ್ಡರ್ ನಿಮ್ಮ ಮನೆ ಬಾಗಿಲಿಗೆ ಬಂದಿರುತ್ತೆ. ಇದೇ ನಮ್ಮ ವ್ಯವಸ್ಥೆ ಅಲ್ವಾ? ಆರ್ಡರ್ ಮಾಡಿದ 20 ನಿಮಿಷದೊಳಗೆ ಬಿಸಿ ಬಿಸಿ ಫುಡ್ ನಿಮ್ಮ ಮನೆ … Continue reading Online Food Order ಜೆಪ್ಟೋ ಅಪ್ಲಿಕೇಶನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಈ ಸ್ಟೋರಿ ಓದಿ