Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಾಡಹಗಲೇ ಎರಡು ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಜೂನ್ 25ರಂದು ನಡೆದಿದ್ದು, ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಜೂನ್ 25ರಂದು ಬೆಂಗಳೂರಿನ ವಿದ್ಯಾರಣ್ಯಪುರಂನ ಎಂ ಎಸ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಘಟನೆ ಹಿನ್ನೆಲೆ ಕೆಂಗೇರಿ ನಿವಾಸಿ ಶ್ರೀಹರ್ಷ ಎರಡು ಕೋಟಿ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ.USDT ಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದ ಹರ್ಷನಿಂದ ಖದೀಮರು 2 ಕೋಟಿ ರೂಪಾಯಿ ದೋಚಿದ್ದಾರೆ.

ಕೆಂಗೇರಿ ನಿವಾಸಿ ಶ್ರೀಹರ್ಷ 2 ಕೋಟಿ ರೂ. ಹಣ ಕಳೆದುಕೊಂಡವರು. ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರೋಡೆ ನಡೆಸಿದ ಗ್ಯಾಂಗ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ

TAGGED:Rs 2 crore robbery in broad daylight in Bengaluru
Share This Article
Facebook Twitter Copy Link Print
Previous Article Elephants run wild ಮೆರವಣಿಗೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು: ಕಂಗಾಲಾದ ಭಕ್ತರು, ಹಲವರಿಗೆ ಗಾಯ, ವಿಡಿಯೋ ನೋಡಿ
Next Article Illegal Relationship ಹೊಸ ಅಳಿಯನ ಜೊತೆ ಅತ್ತೆ ಪರಾರಿ; ಮದುವೆ ಮಾಡಿಕೊಟ್ಟ 15 ದಿನಕ್ಕೆ ಅಕ್ರಮ ಸಂಬಂಧ ಬಯಲು

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?