ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ.!
newsics.com ಜೈಪುರ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ತಂದೆಯೇ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡದಿದೆ. ರಾಜಸ್ಥಾನದ ಜೈಪುರ ಜಿಲ್ಲೆಯಿಂದ ಅಂತಹ ಒಂದು ಪ್ರಕರಣ ಬಂದಿದೆ. ಇಲ್ಲಿ ಒಬ್ಬ ತಂದೆ ತನ್ನ ಕಾಮವನ್ನು ಪೂರೈಸಲು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಜೈಪುರ ಪೊಲೀಸರು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ … Continue reading ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ.!
Copy and paste this URL into your WordPress site to embed
Copy and paste this code into your site to embed