Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?; ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?‌
ಕರ್ನಾಟಕಪ್ರಮುಖ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?; ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?‌

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ.

ವಿಜಯೇಂದ್ರ‌ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಹೈಕಮಾಂಡ್ ಹೊಂದಿದೆ ಎಂಬುದನ್ನು ನಡ್ಡಾರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಸ್ವತಃ ಸುನೀಲ್ ಕುಮಾರ್ ಜೊತೆಗೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದರು. ಆದರೆ, ಆಗ ಸುನೀಲ್ ಕುಮಾರ್ ಕಡೆಯಿಂದ ಸ್ಪಷ್ಟ ನಿಲುವು ವ್ಯಕ್ತವಾಗಿರಲಿಲ್ಲ ಎಂದೂ ತಿಳಿಸಿದ್ದಾರೆ.

ಈ ಮಧ್ಯೆ, ಕಳೆದ ಮಂಗಳವಾರವೇ ದೆಹಲಿಗೆ ಹೋಗಿರುವ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮೂರನೇ ದಿನವೂ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ. ಅಸಮಾಧಾನಿತರ ಬಣ ಮತ್ತೆ ಬೆಂಗಳೂರಿನಲ್ಲಿ ಸಭೆ ಸೇರಿ ಜುಲೈ ಎರಡನೇ ವಾರದಲ್ಲಿ ನವದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವ ಚಿಂತನೆಯಲ್ಲಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ‌ ಬದಲಾಗಿ ಬೇರೆಯವರನ್ನು ನೇಮಿಸಲು ಹೈಕಮಾಂಡ್ ಆರು ತಿಂಗಳ ಹಿಂದೆ ಗಂಭೀರ ಚಿಂತನೆ ನಡೆಸಿತ್ತು ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ.

ಅಶೋಕ್ ದೆಹಲಿಗೆ ತೆರಳಿರುವ ಕಾರಣ ವಿಪಕ್ಷ ನಾಯಕರ ಸ್ಥಾನದಲ್ಲಿ ಏನಾದರೂ ಬದಲಾವಣೆಯಾಗಬಹುದಾ ಎಂಬ ಕುತೂಹಲವೂ ಶುರುವಾಗಿದೆ. ಒಂದು ವೇಳೆ, ಬದಲಾವಣೆ ಆದಲ್ಲಿ ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೆಗಲಿಗೆ ಜವಾಬ್ದಾರಿ ಏರಬಹುದು ಎಂದೂ ಹೇಳಲಾಗುತ್ತಿದೆ. ಆದರೆ ಅಶೋಕ್ ದೆಹಲಿ ಭೇಟಿಯ ನಿಜವಾದ ಗುಟ್ಟು ಏನೆಂಬುದು ಇನ್ನೂ ಬಹಿರಂಗವಾಗಿಲ್ಲ.
ಇದೆಲ್ಲದರ ಮಧ್ಯೆ ಬಿಜೆಪಿಯ ಆಂತರಿಕ ವ್ಯತ್ಯಾಸಗಳನ್ನು ಸರಿಪಡಿಸಲು ಕಳೆದ ವಾರ ಸಭೆ ನಡೆಸಿದ್ದ ಆರ್ಎಸ್ಎಸ್ ಇಂದು ಬೆಂಗಳೂರಿನಲ್ಲಿ ಮತ್ತಷ್ಟು ಬಿಜೆಪಿ ನಾಯಕರನ್ನೊಳಗೊಂಡ ಸಭೆ ನಡೆಸುವ ನಿರೀಕ್ಷೆಯಿದೆ.

KRS Dam ಕೆಆರ್‌ಎಸ್‌ನಿಂದ ನದಿಗೆ 55 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿತೀರದ ಜನರಿಗೆ‌ ಮತ್ತೆ ಎಚ್ಚರಿಕೆ

TAGGED:Vijayendra Kok removed from BJP state president post?; Will there be a change in the opposition leader?
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 27-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Rain alerts ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?