ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?; ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?
newsics.com ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ. ವಿಜಯೇಂದ್ರ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಹೈಕಮಾಂಡ್ ಹೊಂದಿದೆ ಎಂಬುದನ್ನು ನಡ್ಡಾರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಸ್ವತಃ ಸುನೀಲ್ ಕುಮಾರ್ ಜೊತೆಗೇ ವರಿಷ್ಠರು … Continue reading ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?; ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?
Copy and paste this URL into your WordPress site to embed
Copy and paste this code into your site to embed