Quattle Kitchen ಕ್ವಾಟ್ಲೆ ಕಿಚನ್​ನಲ್ಲಿ ಗಿಲ್ಲಿ ನಟನ ವಿರುದ್ಧ ಶಿಲ್ಪಾ ಕಾಮತ್ ಕೋಪಗೊಂಡಿದ್ದೇಕೆ?

newsics.com ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ‘ಕ್ವಾಟ್ಲೆ ಕಿಚನ್’ ಎಂಬ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ.ಕುಕ್‌ಗಳಾಗಿ – ಬೆಳ್ಳುಳ್ಳಿ ಕಬಾಬ್ ಚಂದ್ರು, ಆರ್.ಕೆ ಚಂದನ್, ದಿಲೀಪ್ ಶೆಟ್ಟಿ, ರಾಘವೇಂದ್ರ, ಕೆಂಪಮ್ಮ, ಪ್ರೇರಣ ಕಂಬಮ್, ಕಾವ್ಯ ಗೌಡ, ಶಿಲ್ಪ ಕಾಮತ್, ಶರ್ಮಿತ ಗೌಡ, ಸೋನಿಯಾ ಪೊನ್ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಕ್ವಾಟ್ಲೆ ಕೊಡುವುದಕ್ಕೆಂದೇ ಲ್ಯಾಗ್ ಮಂಜು, ಧನರಾಜ್ ಆಚಾರ್, ತುಕಾಲಿ ಸಂತೋಷ್, ನಿವೇದಿತಾ ಗೌಡ, ಪ್ರಶಾಂತ್, ಸೂರಜ್, ಗಿಲ್ಲಿ ನಟ, ಸೋನಿ ಮುಲೆವ, ವಾಣಿ ಗೌಡ, ದೀಶಾ ಉಮೇಶ್ ಕಾರ್ಯಕ್ರಮದಲ್ಲಿ … Continue reading Quattle Kitchen ಕ್ವಾಟ್ಲೆ ಕಿಚನ್​ನಲ್ಲಿ ಗಿಲ್ಲಿ ನಟನ ವಿರುದ್ಧ ಶಿಲ್ಪಾ ಕಾಮತ್ ಕೋಪಗೊಂಡಿದ್ದೇಕೆ?