Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress Shefali passes away ‘ಬೋರ್ಡು ಇರದ ಬಸ್ಸನು’ ಹಾಡಿನ ನಟಿ ಶೆಫಾಲಿ ಜರಿವಾಲಾ ಇನ್ನಿಲ್ಲ
ಪ್ರಮುಖಮನರಂಜನೆ

Actress Shefali passes away ‘ಬೋರ್ಡು ಇರದ ಬಸ್ಸನು’ ಹಾಡಿನ ನಟಿ ಶೆಫಾಲಿ ಜರಿವಾಲಾ ಇನ್ನಿಲ್ಲ

Share
1 Min Read
SHARE

newsics.com

ಪುನೀತ್ ರಾಜ್ ಕುಮಾರ್ ಅಭಿನಯಸಿದ್ದ ಹುಡುಗರು ಚಿತ್ರದ ‘ಬೋರ್ಡು ಇರದ ಬಸ್ಸನು’ ಹಾಡಿನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜನಪ್ರಿಯ ಸಂಗೀತ ವೀಡಿಯೊ ‘ಕಾಂಟಾ ಲಗಾ’ ಮೂಲಕ ಪ್ರಸಿದ್ಧರಾದ ನಟಿ ಮತ್ತು ರೂಪದರ್ಶಿ ಶೆಫಾಲಿ ಜರಿವಾಲಾ ಮುಂಬೈನಲ್ಲಿ ಕೊನೆಯುಸಿರೆಳೆದರು.

ಶೆಫಾಲಿ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರ ಪತಿ ನಟ ಪರಾಗ್ ತ್ಯಾಗಿ ಅವರು ಕೂಡಲೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರ ವೇಳೆಗೆ ನಟಿ ಮತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಶೆಫಾಲಿ ಜರಿವಾಲಾ 2000 ರ ದಶಕದ ಆರಂಭದಲ್ಲಿ ಕಾಂಟಾ ಲಗಾ ಎಂಬ ರೀಮಿಕ್ಸ್ ವೀಡಿಯೊದೊಂದಿಗೆ ಜನಪ್ರಿಯರಾದರು. ಇದರಿಂದಾಗಿ ಅವರಿಗೆ ‘ಕಾಂಟಾ ಲಗಾ ಗರ್ಲ್’ ಎಂಬ ಅಡ್ಡಹೆಸರು ಸಿಕ್ಕಿತು. ನಂತರ ಅವರು ಸಲ್ಮಾನ್ ಖಾನ್ ಅವರ ಚಲನಚಿತ್ರ ಮುಜ್ಸೆ ಶಾದಿ ಕರೋಗಿಯಲ್ಲಿ ಕೆಲಸ ಮಾಡಿದರು, ಇದರ ಜೊತೆಗೆ ಅವರು ನಾಚ್ ಬಲಿಯೇ ಮತ್ತು ಬಿಗ್ ಬಾಸ್ 13 ನಂತಹ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದರು.

ಕನ್ನಡದ ಪುನೀತ್‌ ರಾಜ್‌ ಕುಮಾರ್‌ ನಟನೆಯ ಹುಡುಗರು ಸಿನಿಮಾದ ಐಟಂ ಸಾಂಗ್‌ ನಲ್ಲಿ ಶೆಫಾಲಿ ನಟಿಸಿದ್ದರು.
ಹಲವು ಬಾಲಿವುಡ್‌ ಕಲಾವಿದರು, ನಟರು, ಕಿರುತೆರೆ ಕಲಾವಿದರು ಶೆಫಾಲಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

Viral video ಪತ್ನಿ ವಿಚ್ಛೇದನಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ವೈರಲ್ ವಿಡಿಯೋ ನೋಡಿ

TAGGED:Actress Shefali Jariwalaknown for the song 'Bordu Irad Bassanu'passes away
Share This Article
Facebook Twitter Copy Link Print
Previous Article Viral video ಪತ್ನಿ ವಿಚ್ಛೇದನಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ವೈರಲ್ ವಿಡಿಯೋ ನೋಡಿ
Next Article RAIN UPDATE : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?