Shefali jariwala ಯೌವ್ವನ ಉಳಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ್ರಾ ನಟಿ ಶೆಫಾಲಿ ಜರಿವಾಲಾ?

newsics.com ನಟಿ ಶೆಫಾಲಿ ಜರಿವಾಲಾ ಅವರು 42ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ಆದರೆ ಸಾವಿಗೆ ಕಾರಣವೇನೆಂದು ಇನ್ನೂ ಖಚಿತವಿಲ್ಲ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಆದರೆ ಈ ಮಧ್ಯೆ ಶೆಫಾಲಿ ವಯಸ್ಸಾದ ವಿರೋಧಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಮುಂಬೈನ ಅಂಧೇರಿ ಲೋಖಂಡ್ವಾಲಾ ಪ್ರದೇಶದಲ್ಲಿ ವಾಸಿಸುವ ನಟಿ ಶೆಫಾಲಿ ಶುಕ್ರವಾರ ಅನಾರೋಗ್ಯಕ್ಕೆ ಒಳಗಾದರು. ಎದೆಯಲ್ಲಿ ನೋವು ಕಾಣಿಸಿಕೊಂಡ ನಂತರ ಅವರ ಪತಿ ಪರಾಗ್ ತ್ಯಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. … Continue reading Shefali jariwala ಯೌವ್ವನ ಉಳಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ್ರಾ ನಟಿ ಶೆಫಾಲಿ ಜರಿವಾಲಾ?