Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister Ramalinga Reddy ಇನ್ಮುಂದೆ ದುಪ್ಪಟ್ಟು ಹಣ ವಸೂಲಿ ಮಾಡುವ ಆಟೋ ಪರ್ಮಿಟ್‌ ರದ್ದು; ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಕರ್ನಾಟಕಪ್ರಮುಖ

Minister Ramalinga Reddy ಇನ್ಮುಂದೆ ದುಪ್ಪಟ್ಟು ಹಣ ವಸೂಲಿ ಮಾಡುವ ಆಟೋ ಪರ್ಮಿಟ್‌ ರದ್ದು; ಸಚಿವ ರಾಮಲಿಂಗಾರೆಡ್ಡಿ ಸೂಚನೆ

Share
1 Min Read
SHARE

newsics.com

ಬೆಂಗಳೂರು: ನಿಗದಿಗಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಹಾಗೂ ಬಾಡಿಗೆಗೆ ತೆರಳಲು ನಿರಾಕರಿಸುವ ಆಟೊಗಳ ಪರ್ಮಿಟ್‌ ರದ್ದುಪಡಿಸಿ, ಸಂಬಂಧಪಟ್ಟ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದಲ್ಲಿರುವ ಆಪ್‌ ಆಧಾರಿತ ಹಾಗೂ ಇತರೆ ಆಟೊ ಚಾಲಕರು ನಿಗದಿಗಿಂತ ಅಧಿಕ ದರಕ್ಕೆ ಬೇಡಿಕೆ ಇಡುವುದು, ಅಧಿಕ ಬಾಡಿಗೆ ನೀಡಲು ನಿರಾಕರಿಸಿದರೆ ಪ್ರಯಾಣ ರದ್ದುಗೊಳಿಸುವುದು ಹಾಗೂ ಅತಿ ಹೆಚ್ಚು ದರ ವಸೂಲಿ ಮಾಡುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇಂತಹ ದೂರುಗಳಿಗೆ ತಕ್ಷಣ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ

ಬಾಡಿಗೆಗೆ ತೆರಳಲು ನಿರಾಕರಿಸುವ ಹಾಗೂ ಅಧಿಕ ಪ್ರಯಾಣ ದರಕ್ಕೆ ಬೇಡಿಕೆ ಇಡುವ ಆಟೊ ಚಾಲಕರ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸುತ್ತಿದ್ದಾರೆ. ಆದಾಗ್ಯೂ, ಸಾರ್ವಜನಿಕರಿಂದ ದೂರುಗಳು ಬರುತ್ತಲೇ ಇವೆ. ಇತ್ತೀಚೆಗೆ ರ‍್ಯಾಪಿಡೋ ಆ್ಯಪ್‌ನಲ್ಲಿಆಟೊ ಬುಕ್‌ ಮಾಡಿದ ಪ್ರಯಾಣಿಕರಿಂದ ಪ್ರತಿ ಕಿ.ಮೀ ಗೆ 100.89 ರೂ., ಓಲಾ ಆ್ಯಪ್‌ನಲ್ಲಿ4 ಕಿ.ಮೀ ದೂರದ ಪ್ರಯಾಣಕ್ಕೆ 184.19 ರೂ. ಪಡೆಯಲಾಗಿದೆ. ಈ ರೀತಿಯ ಹಗಲು ದರೋಡೆ ಅಕ್ಷಮ್ಯ. ಇಂಥಹ ಆಟೊಗಳ ಪರ್ಮಿಟ್‌ ರದ್ದುಗೊಳಿಸಿ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

Yash Dayal Royal Challengers Bengaluru ಕಿರುಕುಳ ಆರೋಪದಡಿ RCB ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ FIR ದಾಖಲು: ವರದಿ

TAGGED:Auto permits of those who charge double the amount will be cancelled from now on; Minister Ramalinga Reddy warns!
Share This Article
Facebook Twitter Copy Link Print
Previous Article Yash Dayal Royal Challengers Bengaluru ಕಿರುಕುಳ ಆರೋಪದಡಿ RCB ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ FIR ದಾಖಲು: ವರದಿ
Next Article Shefali jariwala ಯೌವ್ವನ ಉಳಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ್ರಾ ನಟಿ ಶೆಫಾಲಿ ಜರಿವಾಲಾ?

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?