Marriage matter 15 ವರ್ಷಗಳ ದಾಂಪತ್ಯ ಜೀವನ ಬಳಿಕ ಪತ್ನಿಯನ್ನು ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿ!

newsics.com ಕಾನ್ಪುರ: ವ್ಯಕ್ತಿಯೊಬ್ಬ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ ಬಳಿಕ ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ದೇಹತ್‌ನ ರಸೂಲಾಬಾದ್‌ನ ಕೂಲಿ ಕಾರ್ಮಿಕ ಯೋಗೇಶ್ ತಿವಾರಿ ತನ್ನ ಪತ್ನಿ ಸೋನಿಯನ್ನು ಆಕೆಯ ಪ್ರಿಯಕರ ವಿಕಾಸ್ ದ್ವಿವೇದಿಯೊಂದಿಗೆ ಮದುವೆ ಮಾಡಿಸಿದ್ದಾನೆ. ಯೋಗೇಶ್ ತಿವಾರಿ ಪಂಚಾಯತ್ ಒಪ್ಪಿಗೆ ಪಡೆದು ಬಳಿಕ ಪೊಲೀಸರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ದೇವಾಲಯದಲ್ಲಿ ಅವರಿಬ್ಬರ ಮದುವೆ ಕಾರ್ಯವನ್ನು ನೆರವೇರಿಸಿದ್ದಾನೆ. ಕಾನ್ಪುರದ 40 ವರ್ಷದ ಯೋಗೇಶ್ 15 … Continue reading Marriage matter 15 ವರ್ಷಗಳ ದಾಂಪತ್ಯ ಜೀವನ ಬಳಿಕ ಪತ್ನಿಯನ್ನು ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿ!