Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ
newsics.com ಬೆಂಗಳೂರು: ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಬೆಳಿಗ್ಗೆ 10:10ಕ್ಕೆ ಮೈಸೂರು ದಸರಾ ಉದ್ಘಾಟನೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಮೈಸೂರು ಉತ್ಸವ ನಡೆಯಲಿದೆ. ಅಕ್ಟೋಬರ್ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ ಸಂಜೆ 4:42 ರಿಂದ 5:06 ನಡುವೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed