Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Nose Piercing For Girls ಹೆಣ್ಣುಮಕ್ಕಳಿಗೆ ಮೂಗಿನ ಎಡಭಾಗದಲ್ಲಿಯೇ ಏಕೆ ಮೂಗು ಚುಚ್ಚಿಸಬೇಕು?
ಲೈಫ್‌ಸ್ಟೈಲ್

Nose Piercing For Girls ಹೆಣ್ಣುಮಕ್ಕಳಿಗೆ ಮೂಗಿನ ಎಡಭಾಗದಲ್ಲಿಯೇ ಏಕೆ ಮೂಗು ಚುಚ್ಚಿಸಬೇಕು?

Share
1 Min Read
SHARE

newsics.com

ಮೂಗು, ಕಿವಿ ಚುಚ್ಚುವುದರ ಹಿಂದೆ ಕಾರಣವಿದೆ. ಅದರಲ್ಲಿಯೂ ಹೆಣ್ಣಿಗೆ ಮೂಗು ಚುಚ್ಚಿ ಮುಗೂತಿ ಹಾಕುವುದಕ್ಕೆ ವೈಜ್ಞಾನಿಕ ಕಾರಣವಿದೆ.

ಅಲಂಕಾರಿಕ ದೃಷ್ಟಿಕೋನದಿಂದ ನೋಡುವುದಾದರೆ ಇದು ಹೆಣ್ಣಿನ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. ಆದರೆ ಇದು ಅಂದ ಹೆಚ್ಚಿಸುವುದಕ್ಕೆ ಮಾತ್ರವಲ್ಲ ಬದಲಾಗಿ ಈ ಆಭರಣಗಳು ಮಹಿಳೆಯರ ಆರೋಗ್ಯ ಕಾಪಾಡುತ್ತವೆ.

ಮೂಗು ಚುಚ್ಚುವುದರಿಂದ ಸಿಗುತ್ತೆ ಆರೋಗ್ಯ ಪ್ರಯೋಜನ;
ಕೆಲವು ಕಡೆಗಳಲ್ಲಿ ಮದುವೆಯಾದ ಹೆಂಗಸರು ಇದನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಇದೊಂದು ವಿವಾಹಿತರ ಸಂಕೇತ ಅದಲ್ಲದೆ ಮೂಗುತಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಕೆಲವು ನಂಬಿಕೆಗಳ ಪ್ರಕಾರ, ಮೂಗು ಚುಚ್ಚುವುದು ಪಾರ್ವತಿ ದೇವಿಯನ್ನು ಗೌರವಿಸುವ ಒಂದು ಮಾರ್ಗವಾಗಿದೆ. ಇದನ್ನು ಹದಿನಾರು ಅಲಂಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಗು ಅಥವಾ ಕಿವಿಗಳನ್ನು ಚುಚ್ಚಿಕೊಳ್ಳುವುದನ್ನು ಅಲಂಕಾರದ ಒಂದು ರೂಪವೆಂದು ನಾವು ಪರಿಗಣಿಸಬಹುದು, ಆದರೆ ಅದರ ಹಿಂದೆ ವೈಜ್ಞಾನಿಕ ಕಾರಣವಿದೆ.

ವಾಸ್ತವವಾಗಿ, ಮೂಗು ಚುಚ್ಚುವುದರಿಂದ ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಪರಿಹಾರ ಸಿಗುತ್ತದೆ ಎಂದು ವೇದಗಳು ಮತ್ತು ಧರ್ಮಗ್ರಂಥಗಳಲ್ಲಿ ಬರೆಯಲಾಗಿದೆ. ಹೆಚ್ಚುವರಿಯಾಗಿ, ಹೆರಿಗೆಯ ಸಮಯದಲ್ಲಿ ಮಗುವಿಗೆ ಜನ್ಮ ನೀಡುವುದು ಸಹ ತುಂಬಾ ಸುಲಭವಾಗುತ್ತದೆ ಇದು ಆ ನೋವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ನಡೆದ ಕೆಲವು ಸಂಶೋಧನಗೆಳು ಕೂಡ ಇದಕ್ಕೆ ಪೂರಕವಾಗಿದೆ. ಮಾತ್ರವಲ್ಲ ಇದು ಮೈಗ್ರೇನ್ ನೋವಿನಿಂದ ಕೂಡ ಪರಿಹಾರ ನೀಡುತ್ತದೆ.

ವಾಸ್ತವದಲ್ಲಿ, ಮೂಗಿನ ಎಡಭಾಗವು ಕೆಲವು ಸಂತಾನೋತ್ಪತ್ತಿ ಅಂಗಗಳಿಗೆ ಸಂಬಂಧಿಸಿದೆ. ಈ ಭಾಗದಲ್ಲಿ ಚುಚ್ಚುವುದರಿಂದ ಹೆರಿಗೆ ನೋವು ಗಮನಾರ್ಹವಾಗಿ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಎಡಭಾಗದಲ್ಲಿಯೇ ಚುಚ್ಚುವುದರಿಂದ ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ ಎಂದು ಕೆಲವರು ಹೇಳುತ್ತಾರೆ. ಮೂಗು ಅಥವಾ ಕಿವಿಗಳನ್ನು ಬಾಲ್ಯದಿಂದ ಪ್ರೌಢಾವಸ್ಥೆಯವರೆಗೆ ಯಾವುದೇ ವಯಸ್ಸಿನಲ್ಲಿಯೂ ಚುಚ್ಚಬಹುದು. ಇದು ದೇಹದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ.

ಪದ್ಮಶ್ರೀ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ಧ ಅತ್ಯಾಚಾರ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ

TAGGED:Nose Piercing For Girls Why should girls get their nose pierced on the left side of their nose?
Share This Article
Facebook Twitter Copy Link Print
Previous Article ಪದ್ಮಶ್ರೀ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ಧ ಅತ್ಯಾಚಾರ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ
Next Article Life style ಕಡಿಮೆ ನಿದ್ದೆ ಮಾಡಿದ್ರೆ ಆಯಸ್ಸು ಕಡಿಮೆಯಾಗುತ್ತಾ?; ಅಧ್ಯಯನಗಳು ಏನ್ ಹೇಳ್ತಿವೆ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?