Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Shefali passed away ಶೆಫಾಲಿ ಮಾತ್ರವಲ್ಲ, ಇವರ ಜೊತೆ ಕೆಲಸ ಮಾಡಿದ್ದ ಇವರಿಗೂ ಹಾರ್ಟ್ ಅಟ್ಯಾಕ್
ಪ್ರಮುಖಮನರಂಜನೆ

Actor Shefali passed away ಶೆಫಾಲಿ ಮಾತ್ರವಲ್ಲ, ಇವರ ಜೊತೆ ಕೆಲಸ ಮಾಡಿದ್ದ ಇವರಿಗೂ ಹಾರ್ಟ್ ಅಟ್ಯಾಕ್

Share
1 Min Read
SHARE

newsics.com

ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಕಾಕತಾಳೀ ಎಂಬಂತೆ ಇವರ ಜೊತೆ ಕೆಲಸ ಮಾಡಿದ್ದ ಮತ್ತಿಬ್ಬರೂ ಹೃದಯಾಘಾತದಿಂದಲೇ ಮೃತಪಟ್ಟಿದ್ದರು ಅನ್ನೋದು ಗಮನಾರ್ಹ.

ನಟಿ ಶೆಫಾಲಿ ಅವರು ಕೇವಲ 42ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನ ಹೊಂದಿದರು. ಶೆಫಾಲಿ ಅವರಿಗೆ ಜೂನ್ 27ರಂದು ಹೃದಯಾಘಾತ ಆಗಿದೆ. ಮೊದಲು ಅಸ್ವಸ್ಥರಾದ ಅವರಿಗೆ ನಂತರ ಹಾರ್ಟ್ ಅಟ್ಯಾಕ್ ಆಯಿತು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಶೆಫಾಲಿ ಜೊತೆ ಕೆಲಸ ಮಾಡಿದ್ದ ಕೆಲವರು ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.
ಹೌದು, ಪುನೀತ್ ರಾಜ್ ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಶೆಫಾಲಿ ಅವರು ‘ಪಂಕಜ..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು.‌ ಕಾಕತಾಳೀಯ ಎಂಬಂತೆ ಪುನೀತ್ ಅವರು 2021ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಇನ್ನು, ಶೆಫಾಲಿ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 13’ರಲ್ಲಿ ಸ್ಪರ್ಧಿಸಿದ್ದರು. ಇದರ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಹಾರ್ಟ್ ಅಟ್ಯಾಕ್ನಿಂದ ಕೊನೆಯುಸಿರು ಎಳೆದಿದ್ದರು. ಈಗ ನಟಿ ಕೂಡ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದು ಶಾಕಿಂಗ್ ಎನಿಸಿದೆ.

CM Siddaramaiah ಮೈಸೂರು ದಸರಾ ಆಚರಣೆ ಕುರಿತು ಇಂದು ಪೂರ್ವಭಾವಿ ಸಭೆ ಕರೆದ CM ಸಿದ್ದರಾಮಯ್ಯ!

TAGGED:but also those who worked with her suffered heart attacks.Not only Shefali
Share This Article
Facebook Twitter Copy Link Print
Previous Article CM Siddaramaiah ಮೈಸೂರು ದಸರಾ ಆಚರಣೆ ಕುರಿತು ಇಂದು ಪೂರ್ವಭಾವಿ ಸಭೆ ಕರೆದ CM ಸಿದ್ದರಾಮಯ್ಯ!
Next Article ನಟಿ ಶೆಫಾಲಿ ಜರಿವಾಲಾ ಸಾವಿನ ಕುರಿತು ಪೊಲೀಸರು, ಪ್ರತ್ಯಕ್ಷದರ್ಶಿ ವಾಚ್‌ಮನ್ ಹೇಳಿದ್ದೇನು?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?